HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಬಿಜೆಪಿ ಹಿರಿಯ ಲೀಡರ್ ಅಡ್ವಾಣಿ ಆಸ್ಪತ್ರೆಗೆ ದಾಖಲು

03:35 PM Dec 14, 2024 IST | ಅಮೃತ ಮೈಸೂರು
Advertisement

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಲೀಡರ್ ಲಾಲ್ ಕೃಷ್ಣ ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಎಲ್‌.ಕೆ ಅಡ್ವಾಣಿ ಅವರಿಗೆ‌ ಈಗ 97 ವರ್ಷ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಾರೆ.ಹಾಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ

ಎಲ್‌.ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Advertisement
Tags :
BJP Senior Leader AdvaniNavadehali
Advertisement
Next Article