For the best experience, open
https://m.navayuganews.com
on your mobile browser.
Advertisement

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ಸಂಭ್ರಮದ ಪೋಸ್ಟರ್ ಹಾಗೂ ದಸರಾ ವೆಬ್ ಸೈಟ್
ಬಿಡುಗಡೆ ಮಾಡಲಾಯಿತು.

Advertisement

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ,ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement