ಮೈಸೂರು, ಆ.15: ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನಗರದ ಕೃಷ್ಣಮೂರ್ತಿಪುರಂ ಹಾಗೂ ವಿಜಯನಗರ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
Advertisement
ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ ಡಿ ಗೋಪಿನಾಥ್ ಮತ್ತಿತರರು ಮಾತನಾಡಿದರು.
ಉಪಾಧ್ಯಕ್ಷೆ ಎಂ. ಎನ್ ಸೌಮ್ಯ, ಖಜಾಂಚಿ ಕೆ ನಾಗರಾಜ,ನಿರ್ದೇಶಕ ಮಂಡಲಿ ಸದಸ್ಯರಾದ ಸಿ. ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್ ಎನ್, ವಿಕ್ರಂ ಅಯ್ಯಂಗಾರ್, ಮಹಿಮ ಪಿ,ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್, ಶಾಶ್ವತಿ ನಾಯಕ ಎಂ. ಪಿ, ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ಹಾಜರಿದ್ದರು.