HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

,ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಜಿಯವರು ಧ್ವಜಾರೋಹಣ ನೆರವೇರಿಸಿದರು.
07:41 PM Aug 15, 2024 IST | ಅಮೃತ ಮೈಸೂರು
Advertisement

ಮೈಸೂರು, ಆ.15: ಮೈಸೂರಿನ ಅವಧೂತ ದತ್ತಪೀಠ,ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

Advertisement

ಆಶ್ರಮದ ಉತ್ತರಾಧಿಕಾರಿಯಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಜಿಯವರು ಧ್ವಜಾರೋಹಣ ನೆರವೇರಿಸಿದರು.

ನಂತರ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸಿ ದೇಶ ಪ್ರೇಮದ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Tags :
MysoreShri Ganapati Sachidananda Swamiji
Advertisement
Next Article