HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಮಹಿಷ ಮಂಡಲೋತ್ಸವ‌ ಆಚರಣೆ: ಮೈಸೂರಿನಲ್ಲಿ 3 ದಿನ ನಿಷೇಧಾಜ್ಞೆ

05:10 PM Sep 28, 2024 IST | ಅಮೃತ ಮೈಸೂರು
Advertisement

ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ಹಿನ್ನಲೆಯಲ್ಲಿ
ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Advertisement

ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ಟೌನ್ ಹಾಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇಂದು ಮಧ್ಯರಾತ್ರಿ 12 ಗಂಟೆಯಿಂದ ಸೆ.30 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇದಾಜ್ಞೆ ವೇಳೆ ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆ ನಡೆಸುವಂತಿಲ್ಲ ಎಂದು ಕಮಿಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.

Advertisement
Tags :
Mysore
Advertisement
Next Article