HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಜಮ್ಮು ಕಾಶ್ಮೀರಕ್ಕೆ ಸಿಎಂ ಸ್ಥಾನಕ್ಕೆಒಮರ್‌ ಅಬ್ದುಲ್ಲಾ ಆಯ್ಕೆ

08:09 PM Oct 08, 2024 IST | ಅಮೃತ ಮೈಸೂರು
Advertisement

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ.

Advertisement

ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸುತ್ತಿದ್ದಂತೆ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ರಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ‌.

ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು ಅಧಿಕಾರ ಹಿಡಿಯುವುದು ಖಚಿತ.

Advertisement
Tags :
Jammu and KashmirOmar Abdulla
Advertisement
Next Article