ತೇಜೇಶ್ ಗೆ ರಾಜ್ಯೋತ್ಸವ ಪ್ರಶಸ್ತಿ
ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಅವರು ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನನಾಗಿದ್ದಾರೆ.
08:18 PM Oct 31, 2024 IST
|
ಅಮೃತ ಮೈಸೂರು
Advertisement
ಮೈಸೂರು: ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಅವರು ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನನಾಗಿದ್ದಾರೆ.
Advertisement
ತೇಜೇಶ್ ಲೋಕೇಶ್ ಗೌಡ ಅವರು ಕಳೆದ 15 ವರ್ಷಗಳಿಂದ ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷರಾಗಿ ನಾಡಿನ ನೆಲ ಜಲ ಭಾಷೆ ಗಳ ವಿಷಯ ಬಂದಾಗಲೆಲ್ಲಾ ಸತತ ಹೋರಾಟ ಮಾಡಿಕೊಂಡು ಬಂದಿದ್ದಾರೆ.
ಅವರನ್ನು ಕನ್ನಡ ಹೋರಾಟ ಕ್ಷೇತ್ರದಿಂದ
ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದ್ದು,ತಮ್ಮನ್ನು ಆಯ್ಕೆ ಮಾಡಲು ಸಹಕರಿಸಿದ ಎಲ್ಲರಿಗೂ ತೇಜೇಶ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Advertisement
Next Article