HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಕಲ್ಯಾಣ ವೆಂಕಟರಮಣ ಸ್ವಾಮಿ ದರ್ಶನ ಪಡೆದ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ರಾಜಕುಮಾರ್ ರಸ್ತೆಯಲ್ಲಿರುವ ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದರ್ಶನ ಪಡೆದರು.
05:32 PM Aug 10, 2024 IST | ಅಮೃತ ಮೈಸೂರು
Advertisement

ಮೈಸೂರು, ಆ.10: ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆಯಲ್ಲಿ ರಾಜಕುಮಾರ್ ರಸ್ತೆ ಕಲ್ಯಾಣಗಿರಿಯಲ್ಲಿರುವ ಶ್ರೀ ಕಲ್ಯಾಣ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

Advertisement

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದರ್ಶನ ಪಡೆದರು.

ದೇವಸ್ಥಾನದ ಸಂಸ್ಥಾಪಕರೂ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್. ಜಿ ಗಿರಿಧರ್ ಅವರು ವಿಜಯೇಂದ್ರ ಅವರನ್ನು ಗೌರವಿಸಿ ದೇವಸ್ಥಾನದ ಇತಿಹಾಸ ವಿವರಿಸಿದರು.

Advertisement
Tags :
Kalyana venkata Ramana SwamiMysoreRajkumar Road
Advertisement
Next Article