bengaluru
ಕ್ಯಾನ್ಸರ್ ಚಿಕಿತ್ಸೆಯ ಕಾರ್ ಟಿ- ಸೆಲ್ ಥೆರಪಿ ದೇಶದಲ್ಲಿ ಯಶಸ್ವಿ : ಹೊಸ ಮೈಲಿಗಲ್ಲು ಸಾಧಿಸಿದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ
ದೇಶದ ಪ್ರತಿಷ್ಠಿತ ಮತ್ತು ಅತ್ಯನ್ನತ ಚಿಕಿತ್ಸಾ ಸೌಲಭ್ಯಗಳನ್ನ ಹೊಂದಿರುವ ಆಸ್ಪತ್ರೆಗಳ ಪೈಕಿ ಮಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಗರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಕ್ಯಾನ್ಸರ್ ವಿಭಾಗವು ಕ್ಯಾನ್ಸರ್'ನ ಒಂದು ಬಗೆಯ ರಿಲ್ಯಾಪ್ಸ್ಡ್ ಫಾಲಿಕುಲರ್ ಲಿಂಫೋಮಾ ಎಂಬ ಸಮಸ್ಯೆ ಇದ್ದ ಮೂವರು ರೋಗಿಗಳಿಗೆ ಕಾರ್ ಟಿ - ಸೆಲ್ ಥೆರಪಿ ಚಿಕಿತ್ಸೆ ನೀಡಿ ಮೂವರನ್ನು ರೋಗದಿಂದ ಮುಕ್ತಗೊಳಿಸಿ, ಜೊತೆಗೆ ನಿರಂತರ ಮೂರು ವರ್ಷಗಳ ಅವಲೋಕನ ಮಾಡಿ ಈ ಆಸ್ಪತ್ರೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿ ನೂತನ ಮೈಲಿಗಲ್ಲು ಸಾಧಿಸಿದೆ.
Navayuga News
11:58 AM Jun 19, 2025 IST