state
ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸಲು ಕೈ ಜೋಡಿಸಿ-ಜಿ. ಲಕ್ಷ್ಮೀಕಾಂತ ರೆಡ್ಡಿ ಕರೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕಾರ್ಯ ಪಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಮಾತನಾಡಿದರು.07:19 PM Dec 10, 2024 IST