districts
ನಿರ್ಮಲಾ,ಚಂದ್ರಬಾಬು ನಾಯ್ಡು ಜತೆ ಹೆಚ್.ಡಿ.ಕೆ ಸಮಾಲೋಚನೆ
ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ ವೈಜಾಗ್ ಸ್ಟೀಲ್ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿರ್ಮಲಾ ಸೀತಾರಾಮನ್,ಚಂದ್ರಬಾಬು ನಾಯ್ಡು ಜತೆ ಚರ್ಚಿಸಿದರು.04:39 PM Oct 09, 2024 IST